ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಲಕ್ಷ ದ್ವೀಪಕ್ಕೆ ನಿಯೋಗ

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಲಕ್ಷ ದ್ವೀಪಕ್ಕೆ ನಿಯೋಗ

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ಲಕ್ಷದ್ವೀಪಕ್ಕೆ ತೆರಳುತ್ತಿದ್ದು ಈ ನಿಯೋಗ ಲಕ್ಷ ದ್ವೀಪ ಸರ್ಕಾರದೊಂಡಿಗೆ ಮಂಗಳೂರಲ್ಲಿ ವ್ಯಾಪಾರ ವಹಿವಾಟು ಪುನರಾರಂಭಿಸುವ ನಿರೀಕ್ಷೆ ಇದೆ. ಈಗ ಲಕ್ಷ ದ್ವೀಪ ಮಂಗಳೂರಿನ ಬದಲು ಕೇರಳವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಮಂಗಳೂರಲ್ಲಿ ಜೆಟ್ಟಿಯ ಸಮಸ್ಯೆ...
ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ...
ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

ಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ...
ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ

ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅತ್ಯಂತ ಅವಹೇಳಕಾರಿಯಾದ ಮಾತನಾಡಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ನೀಡಿರುವ ದೂರಿನಲ್ಲಿ ರಮಾನಾಥ ರೈ ಅವರ...
ಆಶಾ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ

ಆಶಾ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರದ ಜೆಪ್ಪು, ಬಂದರ, ಕದ್ರಿಯಲ್ಲಿ ಆಶಾ ಕಾರ್ಯಕರ್ತರನ್ನು ಬೇಗನೆ ಭರ್ತಿ ಮಾಡಬೇಕು ಎಂದು ಶಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳುರು ನಗರದಲ್ಲಿರುವ ಆರೋಗ್ಯ ಕೇಂದ್ರಗಳ ಪ್ರಗತಿ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಜೆಪ್ಪುವಿನಲ್ಲಿ 6, ಬಂದರ ನಲ್ಲಿ 6 ಮತ್ತು ಕದ್ರಿಯಲ್ಲಿ 3...