ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

ಮಂಗಳೂರು: ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು. ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಈ ಹಬ್ಬವು...
ಕಂಕನಾಡಿ ರಸ್ತೆ ರಸ್ತೆ ಅಗಲೀಕರಣಕ್ಕೆ 2 ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಕಂಕನಾಡಿ ರಸ್ತೆ ರಸ್ತೆ ಅಗಲೀಕರಣಕ್ಕೆ 2 ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕಂಕನಾಡಿ ರೈಲ್ವೇ ಸ್ಟೇಷನ್ ರಸ್ತೆಯನ್ನು ಅಗಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ 2 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕಂಕನಾಡಿ ರೈಲ್ವೇ ಸ್ಟೇಷನ್ ರಸ್ತೆ ಅಗಲೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಪಂಪ್ ವೆಲ್ ಪಡೀಲ್...
ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2500  ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಸುಮಾರು 2500 ಕೋಟಿ ರೂಪಾಯಿ ಅನುದಾನ ಮಂಜೂರಾಗುವ ನಿರೀಕ್ಷೆ ಇದೆ ಎಂದು ಶಾಸಕ ಜೆ.ರ್.ಲೋಬೊ ಅವರು ಹೇಳಿದರು. ಅವರು ಜಪ್ಪಿನಮೊಗರು ರಸ್ತೆ ಕಾಂಕ್ರೀಟಿಕರಣಕ್ಕೆ 1.5 ಕೋಟಿ ರೂಪಾಯಿ ಮಂಜೂರಾಗಿದ್ದು ಅದರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಇದರಲ್ಲಿ ರಾಜಕೀಯ ಇಲ್ಲ....
ಲಕ್ಷದ್ವೀಪಕ್ಕೆ ಅ.29-31 ನಿಯೋಗ : ಶಾಸಕ ಜೆ.ಆರ್.ಲೋಬೊ

ಲಕ್ಷದ್ವೀಪಕ್ಕೆ ಅ.29-31 ನಿಯೋಗ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಲಕ್ಷದ್ವೀಪಕ್ಕೆ ಅಕ್ಟೋಬರ್ 29 ರಿಂದ 31 ರವರೆಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಂಗಳೂರು ಹಳೆಬಂದರು ಅಭಿವೃದ್ಧಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಲಕ್ಷದ್ವೀಪದೊಂದಿಗೆ ಮಾತುಕತೆ ನಡೆಸಿ ವ್ಯಾಪಾರ ವಹಿವಾಟು ಪುನರಾರಂಭ ಮಾಡುವ ನಿಟ್ಟಿನಲ್ಲಿ ಈ...
ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100  ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು:ಮಂಗಳೂರು ಹಳೆ ಬಂದರು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಸ್ತುತ ಹ್ಯಾಮಿಲ್ಟನ್ ವೃತ್ತದಿಂದ ಹಳೆಬಂದರಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲು ರಾಜ್ಯ ಸರ್ಕಾರದಿಂದ 100 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿಸಿದ್ದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಹ್ಯಾಮಿಲ್ಟನ್ ವೃತ್ತದಿಂದ ಮಂಗಳೂರು ಹಳೆ...