ನಗರದ ಬಿಜೈ ವಾರ್ಡಿನ ವ್ಯಾಪ್ತಿಯಲ್ಲಿರುವ ಬಿಜೈ ನ್ಯೂ ರೋಡ್, ಭಜನಾ ಮಂದಿರ ರಸ್ತೆ ಪರಿಸರದಲ್ಲಿ ಇಂದು ತಾರೀಕು 11-04-2019 ರಂದು ಬೆಳಿಗ್ಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಮಿಥುನ್ ರೈ ಪರವಾಗಿ ಮಾಜಿ ಶಾಸಕರಾದ ಶ್ರೀ ಜೆ.ಆರ್.ಲೋಬೋ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾಜಿ ಮನಪಾ ಸದಸ್ಯ ಲ್ಯಾನ್ಸಿ ಲಾಟ್ ಪಿಂಟೋ, ಪಕ್ಷದ ಮುಖಂಡರುಗಳಾದ ದಯಾನಂದ, ಚಂದಪ್ಪ, ಮಮತಾ ಶೆಟ್ಟಿ, ಜೋಯ್ ಕೊರೆಯ, ವಾಲ್ಟರ್ ಡಿ.ಸೋಜ, ಆರೆನ್, ಲಿಯಾಕತ್ ಷಾ ಮೊದಲಾದವರು ಉಪಸ್ಥಿತರಿದ್ದರು.
Recent News
- ಮಂಗಳೂರು ದಕ್ಷಿಣ: ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ, ಕಾರ್ಯಕರ್ತರ ಭರ್ಜರಿ ಬೆಂಬಲ
- ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆಗೆ ಜನಸಾಗರ
- ಮಂಗಳೂರು ದಕ್ಷಿಣ: ಅಪಾರ ಬೆಂಬಲಿಗರ ಸಾಥ್- ಕಾಂಗ್ರೆಸ್ ಅಭ್ಯರ್ಥಿ ಲೋಬೋ ನಾಮಪತ್ರ ಸಲ್ಲಿಕೆ
- Congress candidate J R Lobo files nomination for Mangaluru South
- Mangaluru South Candidate J R Lobo Files Nomination papers at MCC