ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಪಾರಸ್ಸಿನ ಮೇರೆಗೆ ಪದವು ಮೇಗಿನ ಮನೆ ನಿವಾಸಿಗಳಾದ ಲತೀಶ್ ಕೆ. ಹಾಗೂ ವಿದ್ಯಾ ದಂಪತಿಗಳ ಪುತ್ರ ತೀವ್ರ ತರದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಾ| ಮನ್ವಿತ್ರವರ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1.5 ಲಕ್ಷ ರೂಪಾಯಿಗಳ ಚೆಕ್ಕನ್ನು ಹಸ್ತಾಂತರಿಸಿದ ಶಾಸಕ ಶ್ರೀ ಜೆ.ಆರ್ ಲೋಬೊ.
ಮಾ|ಮನ್ವಿತ್ರವರ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1.5 ಲಕ್ಷ ರೂಪಾಯಿಗಳ ಚೆಕ್ಕನ್ನು ಹಸ್ತಾಂತರಿಸಿದ ಶಾಸಕ ಶ್ರೀ ಜೆ.ಆರ್ ಲೋಬೊ.
by JR Lobo | Oct 20, 2014 | News from jrlobo's Office
