ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಪರವಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಮಾಜಿ ಮನಪಾ ಸದಸ್ಯರಾದ ಅಬ್ದುಲ್ ಲತೀಫ್, ಕಾಂಗ್ರೆಸ್ ಮುಖಂಡರಾದ ಸದಾಶಿವ ಅಮೀನ್ ಉಪಸ್ಥಿತರಿದ್ದರು.
ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು
by JR Lobo | Apr 5, 2019 | News from jrlobo's Office
