ಕೋಡಿಯಾಲ್ ಬೈಲ್ ವಾರ್ಡಿನಲ್ಲಿ ವಿವೇಕಾನಂದರ 156ನೇ ಜಯಂತಿ ಉತ್ಸವ ಸ್ವಾಮಿ ವಿವೇಕಾನಂದರ 156ರ ಜನ್ಮ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಸಚಿವರಾದ ರಾಮಲಿಂಗರೆಡ್ಡಿಯವರು ದೀಪೊದ್ಘಾಟನೆಯ ಮುಖಾಂತರ ಚಾಲನೆ ನೀಡಿದರು. ಶಾಸಕರಾದ ಜೆ.ಆರ್.ಲೋಬೊ, ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಾಜಿ. ಬಿಜೈ ಚರ್ಚ ಧರ್ಮಗುರುಗಳಾದ...
ಮಂಗಳೂರು: ಸ್ಟರಕ್ ರಸ್ತೆಯನ್ನು 1.9 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಸ್ಟರಕ್ ರಸ್ತೆ ಅಭಿವೃದ್ಧಿಗೆ ಮೇಯರ್ ಕವಿತಾ ಸನಿಲ್ ರೊಂದಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಾ ಈ ರಸ್ತೆಯನ್ನು ಪ್ರಿಮಿಯಮ್ ಅಫೈರ್ಸ್ ಯೋಜನೆಯ ಮೂಲಕ...
ಮಂಗಳೂರು: ಕುದ್ರೋಳಿ ಬೆಂಗರೆಯ ಶ್ರೀ ಕೋಟೆದ ಬಬ್ಬು ದೈವಸ್ಥಾನದ ಜೀರ್ಣೋದ್ದಾರ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಲಿ ಎಂದು ಶಾಸಕ ಜೆ.ಆರ್. ಲೋಬೊ ಅವರು ಹೇಳಿದರು. ಅವರು ಕುದ್ರೋಳಿ ಶ್ರೀ ಕೋಟೆದ ಬಬ್ಬು ದೈವಸ್ಥಾನಕ್ಕೆ ಭೇಟಿ ಕೊಟ್ಟು ಜೀರ್ಣೋದ್ಧಾರ ಕಾಮಗಾರಿಗೆ 10 ಲಕ್ಷ ರೂಪಾಯಿ ಮಂಜೂರು ಮಾತನಾಡುತ್ತಿದ್ದರು. ಇದು ಪೂರ್ಣಗೊಂಡು...
ಮಂಗಳೂರು: ಪಡೀಲ್- ಕಂಕನಾಡಿ ರೈಲ್ವೇ ಸ್ಟೇಷನ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಈ ರಸ್ತೆಯನ್ನು 3 ಮೀಟರ್ ಅಗಲಕ್ಕೆ ವಿಸ್ತರಿಸುವಂತೆ ಹೇಳಿದರು. ಜನರಿಗೆ ಇದರಿಂದ...
ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ನಿರ್ಮಾಣಕ್ಕೆ 11 ಕೋಟಿ ರೂಪಾಯಿ ವೆಚ್ಚಮಾಡಲಾಗುತ್ತಿದ್ದು ಈ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವುದಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ ವ್ಯಕ್ತಪಡಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಸಿ...