ಮಂಗಳೂರು: ನೇತ್ರಾವತಿ ಸೇತುವೆ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ. ಆರ್.ಲೋಬೊ ಅವರು ಆಸಕ್ತಿ ವಹಿಸಿದರು. ಚತುಷ್ಪಥ ರಸ್ತೆ ನಿರ್ಮಿಸುವ ಮುನ್ನ ಸರ್ವೇ ಕಾರ್ಯಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ನೀಡಿದ್ದು ಇದರ ಮೂಲಕ ಅಂದಾಜನ್ನು...
ಮಂಗಳೂರು: ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಾಸಕ ಜೆ.ಆರ್.ಲೋಬೊ ಅವರು ನೊಬರ್ಟ್ ಡಿ’ಸೋಜ ಅವರ ಮನೆಯ ಪರಿಸರದಲ್ಲಿ 200 ಜನರಿಗೆ ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಇಂದಿರಾ ಗಾಂಧಿ ಅವರು ದೇಶಕ್ಕೆ ಮಹಾನ್ ಕೊಡುಗೆ ನೀಡಿದ ನಾಯಕಿ. ಅವರ ಆದರ್ಶಗಳು...
ಮಂಗಳೂರು: ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಹೆಚ್ಚುವರಿಯಾಗಿ 1.5 ಕೋಟಿ ರೂಪಾಯಿಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಅವರು ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಮಾತನಾಡುತ್ತಾ ಬಹಳ ವರ್ಷಗಳಿಂದ ಬೇಡಿಕೆ ಇದ್ದ ಬಾಬುಗುಡ್ಡೆ...
ಮಂಗಳೂರು :ಪೊಲೀಸರಿಗೆ ಈಗ ಕೇವಲ ಎರಡು ಶಿಫ್ಟ್ ಮಾತ್ರ ಇದ್ದು ಇದನ್ನು ಮೂರು ಶಿಫ್ಟ್ ಮಾಡುವಂತೆ ತಾವು ಸರ್ಕಾರದ ಮೇಲೆ ಒತ್ತಾಯ ಮಾಡುವುದಾಗಿಯೂ ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರು. ಅವರು ಇಂದು ಕಂಕನಾಡಿ ಠಾಣೆಗೆ ಭೇಟಿ ನೀಡಿದಾಗ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂಧಿಗಳ ಕೊರತೆ ಇದೆ....
ಮಂಗಳೂರು: ಜನರಿಗೆ ಉಪಯೋಗವಾಗಲೆಂದು 55 ಲಕ್ಷ ರೂಪಾಯಿ ವೆಚ್ಚದಲ್ಲಿ ಭಟ್ರ ಕಟ್ಟ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು ಜನರು ಈ ಕಿಂಡಿ ಅಣೆಕಟ್ಟನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಭಟ್ರ ಕಟ್ಟು ಕಿಂಡಿ ಅಣೆಕಟ್ಟು ಮತ್ತು ಪರಂಬೋಕು ತೋಡಿನ ದಡಾ ಸಂರಕ್ಷಣಾ ಕಾಮಗಾರಿ ಉದ್ಘಾಟಿಸಿ...