ಮಂಗಳೂರು: ಮಂಗಳೂರು ನಗರದ ಜೆಪ್ಪು, ಬಂದರ, ಕದ್ರಿಯಲ್ಲಿ ಆಶಾ ಕಾರ್ಯಕರ್ತರನ್ನು ಬೇಗನೆ ಭರ್ತಿ ಮಾಡಬೇಕು ಎಂದು ಶಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳುರು ನಗರದಲ್ಲಿರುವ ಆರೋಗ್ಯ ಕೇಂದ್ರಗಳ ಪ್ರಗತಿ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಜೆಪ್ಪುವಿನಲ್ಲಿ 6, ಬಂದರ ನಲ್ಲಿ 6 ಮತ್ತು ಕದ್ರಿಯಲ್ಲಿ 3...
ಮಂಗಳೂರು: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ಕೊಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿ ಮಾತನಾಡುತ್ತಿದ್ದರು. ರಾಜೀವ ನಗರದ ನಿವಾಸಿಗಳು 25 ವರ್ಷಗಳಿಂದ...
ಮಂಗಳೂರು: ಕದ್ರಿ ಸ್ಮಶಾನವನ್ನು ಮುಂದಿನ ಮೂರು ತಿಂಗಳ ತನಕ ಜೋಗಿ ಸಮಾಜದವರನ್ನು ಹೊರತು ಪಡಿಸಿ ಬೇರೆಯವರು ಬಳಸ ಬಾರದು ಎಂದು ನೋಟಿಫಿಕೇಷನ್ ಹೊರಡಿಸಬೇಕೆಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕದ್ರಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಿ ಮಾತನಾಡುತ್ತಿದ್ದರು. ಜೋಗಿ ಸಮಾಜದವರೂ ದಫನ್...
ಮಂಗಳೂರು: ವಾರ್ಡ್ 35 ಪದವು ಸೆಂಟ್ರಲ್ ನ ರಾಜೀವ್ ನಗರ ಕಾಲೋನಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಭೇಟಿಗೆ ಶಾಸಕ ಜೆ.ಆರ್.ಲೋಬೊ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ಜುಬೇದ್ ಅಜೀಜ್ , ಮಾಜಿ ಮೇಯರ್ ಅಬ್ದುಲ್ ಅಜೀಜ್. ವಾರ್ಡ್ ಅಧ್ಯಕ್ಷ ಕುಮಾರ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನಿತ್ ಡೇಸಾ,...
ಮಂಗಳೂರು: ಹಕ್ಕು ಪತ್ರ ಸಿಗದಿರುವ ಶಕ್ತಿನಗರ ಕಾರ್ಮಿಕ ಕಾಲೋನಿಯ ಜನರಿಗೆ ಹಕ್ಕುಪತ್ರ ಕೊಡಿಸಲು ಶೀಘ್ರದಲ್ಲೇ ಪ್ರಯತ್ನಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕಾಲೋನಿಯಲ್ಲಿ ಹಲವು...