ಮಂಗಳೂರು: ಸರ್ಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಸರ್ಕಾರ ಈ ವರ್ಷದಿಂದ ಪ್ರಾದೇಶಿಕ ಆಸ್ಪತ್ರೆಯೆಂದು ಮೇಲ್ದರ್ಜೆಗೇರಿಸಿ ಅಭಿವೃದ್ಧಿಗೆ 10 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ಆಸ್ಪತ್ರೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಈ ಮೊದಲೇ...
ಮಂಗಳೂರು: ಶಕ್ತಿನಗರದಲ್ಲಿ ನಿರ್ಮಿಸಲಾಗುವ ಮನೆಗಳಿಗೆ ಟೈಲ್ಸ್ ಬದಲಿಗೆ ರೆಡಾಕ್ ಸೈಡ್ ಬಳಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚನೆ ನೀಡಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಆಶ್ರಯ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಿದರು. ಮನೆಗಳಿಗೆ ತಲಾ 5 ಲಕ್ಷ ರೂಪಾಯಿ ವೆಚ್ಚ ಬರುತ್ತಿದ್ದು ಟೈಲ್ಸ್ ಅಳವಡಿಸಿದರೆ ಹೆಚ್ಚುವರಿಯಾಗಿ...
ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ಕಾಮಗಾರಿ ಪರಿಶೀಲನೆಗೆ ಹೋದ ಶಾಸಕ ಜೆ.ಆರ್.ಲೋಬೊ ಅವರು ಇಂದು ಗರಂ ಆಗಿ ಗುತ್ತಿಗೆದಾರರಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಕಾಮಗಾರಿ ಕೈಗೊಂಡು ಎರಡು ವರ್ಷ ಆಗಿದ್ದರೂ ಇನ್ನೂ ಅದು ಮುಗಿಯದಿರುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಅಸಮಾಧಾನ ವ್ಯಕ್ತಪಡಿಸಿ ಇನ್ನು ಎರಡು ತಿಂಗಳ ಒಳಗೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ ಮತ್ತು ಸಹಿಷ್ಣತೆಯನ್ನು ಕಾಪಾಡಿ ಕೋಮು ಸೌಹಾರ್ದತೆಯನ್ನು ಉಳಿಸಿಕೊಂಡು ಹೋಗುವಂತೆ ಶಾಸಕ ಜೆ.ಆರ್.ಲೋಬೊ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅವರು ಒಂದು ಹೇಳಿಕೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಸರ್ವ ಮತ, ಧರ್ಮಕ್ಕೆ ಹೆಸರು ಪಡೆದಿದ್ದು ಅದನ್ನು ಯಾರೂ...