ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರ (ನೀತಿನಗರ) ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಲಾಯಿತು. 20 ಲಕ್ಷ ರೂಪಾಯಿ ವೆಚ್ಚದ ಯೋಜನೆಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಶಿವಮೊಗ್ಗ ಇದರ ವತಿಯಿಂದ ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನ ಮೇರೆಗೆ ಮಂಜೂರು...
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 60 ನೇ ಬೆಂಗ್ರೆ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಜರಗಿತು, ದಂತ ವೈದ್ಯಕೀಯ, ಮಲೇರಿಯಾ, ಮಹಿಳೆಯರಿಗಾಗಿ ಥೈರಾಯಿಡ್ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಸಬಾ...
ಮಂಗಳೂರು: ಕುದ್ಮುಲ್ ರಂಗರಾವ್ ಅವರ ಆದರ್ಶವನ್ನು ಪಾಲಿಸಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಮುನ್ನಡೆಯುವ ಸಂಕಲ್ಪ ಮಾಡೋಣ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಾಬುಗುಡ್ಡೆಯಲ್ಲಿ ಕುದ್ಮುಲ್ ರಂಗರಾವ್ ಪುಣ್ಯತಿಥಿಯಲ್ಲಿ ಭಾಗವಹಿಸಿ ಮಾತನಾಡಿದರು. ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಈ ವ್ಯಕ್ತಿಯನ್ನು ನಾವು...
ಮಂಗಳೂರು: ಆಧಾರ್ ಕಾರ್ಡ್ ಮತ್ತು ಮತದಾರರ ನೋಂದಣಿಕೆ ಶಿಬಿರ ಫೆಬ್ರವರಿ 1 ರಿಂದ ಜೆಪ್ಪು ಮಹಾಕಾಳಿ ಪಡ್ಪು ಶಾಲೆಯ ಬಳಿ ಪ್ರಾರಂಭವಾಯಿತು. ಬೆಳಿಗ್ಗೆ 9.30 ರಿಂದ ದಿನಕ್ಕೆ 40 ಮಂದಿಗೆ ಅವಕಾಶವಿದೆ. ಇದು ಫೆಬ್ರವರಿ 7ರವರೆಗೆ ಶಿಬಿರವಿದೆ. ಮಾಹಿತಿಗಾಗಿ ಪ್ರದೀಪ್ ಬೇಕಲ್ ಜೆಪ್ಪು ಮಜಿಲ ಅವರನ್ನು +91 996 476 4010 ಅಥವಾ ಮಹಮ್ಮದ್...
ಶಾಸಕರಾದ ಶ್ರೀ ಜೆ.ಆರ್. ಲೋಬೋರವರು ಗೋವಾ ರಾಜ್ಯದ ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಗೋವಾ ರಾಜ್ಯದ ಮಡಂಗಾವ್‍ನ ಪತೋಡ ವಿಧಾನಸಭಾ ಕ್ಷೇತ್ರದಲ್ಲಿ 2 ದಿನಗಳ ಕಾಲ ಈ ಕ್ಷೇತ್ರದ ಅಭ್ಯರ್ಥಿಯಾದ ಜೊಸೆಫ್ ಸಿಲ್ವರವರ ಪರ ಮನೆಮನೆಗೆ ತೆರಳಿ ಮತ ಯಾಚಿಸಿದರು. ಈ ಪ್ರದೇಶದÀ ಸುಮಾರು 30,000 (ಮೂವತ್ತು ಸಾವಿರ) ಮತದಾರರಿರುವ ಪ್ರದೇಶದಲ್ಲಿ...