Mangaluru: Pilikula to be transformed into modern heritage village – MLA Lobo

ಪಿಲಿಕುಳವನ್ನು ಆಧುನಿಕ ಸಂಸ್ಕೃತಿ ಗ್ರಾಮವಾಗಿ ಪರಿವರ್ತನೆ: ಜೆ.ಆರ್.ಲೋಬೊ

ಮಂಗಳೂರು: ಪಿಲಿಕುಳವನ್ನು ಆಧುನಿಕ ಸಂಸ್ಕೃತಿ ಗ್ರಾಮವಾಗಿ ಮಾಡುವ ಪ್ರಯತ್ನದ ಫಲವಾಗಿ ಕೆರೆಗುದ್ದಲಿ ಪೂಜೆಯನ್ನು ಮಾಡುತ್ತಿರುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ನಿನ್ನೆ ಪಿಲಿಕುಳದಲ್ಲಿ ಕೆರೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಈ ಕೆರೆ ಗ್ರಾಮೀಣ ಭಾಗದ ಹಿಂದಿನ ವಾತಾವರಣವನ್ನು...
ಸುಂದರ ನಗರವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ: ಜೆ.ಆರ್.ಲೋಬೊ

ಸುಂದರ ನಗರವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ: ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರವನ್ನು ಸರ್ವಾಂಗೀಣ ಸುಂದರ ನಗರವನ್ನಾಗಿ ಮಾಡಲು ನಗರಪಾಲಿಕೆಯೊಂದಿಗೆ ಎಲ್ಲಾ ಜನರ ಸಹಭಾಗಿತ್ವವೂ ಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಮರೋಳಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿ ಉದ್ಘಾಟನೆಯನ್ನು ನೆರವೇರಿಸಿದರು. ನಾಗೊರಿಯಿಂದ...
ತುಂಬೆ ವೆಂಟೆಡ್ ಡ್ಯಾಮ್ ಬಗ್ಗೆ ಶಾಸಕ ಜೆ.ಆರ್.ಲೋಬೊ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ

ತುಂಬೆ ವೆಂಟೆಡ್ ಡ್ಯಾಮ್ ಬಗ್ಗೆ ಶಾಸಕ ಜೆ.ಆರ್.ಲೋಬೊ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ

ಮಂಗಳೂರು: ಮಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರನ್ನು 5 ಮೀಟರ್ ಎತ್ತರಕ್ಕೆ ನಿಲ್ಲಿಸುವುದಕ್ಕೇ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಒತ್ತಾಯಿಸಿದರು. ಅವರು ಇಂದು ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಒತ್ತಾಯ ಮಾಡಿದರು. ಆದರೆ ಇದರಲ್ಲಿ 4 ಮೀಟರ್ ಎತ್ತರಕ್ಕೆ...
1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ

1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ

ಮಂಗಳೂರು: ನಗರದ ಬ್ರಹತ್ ತೋಡುಗಳಲ್ಲಿ ಒಳಚರಂಡಿಯ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರಲ್ಲಿ ತೊಂದರೆ ಉಂಟಾಗುತ್ತಿದೆ. ಇದನ್ನು ಸರಿಪಡಿಸಲು ರಾಜ್ಯ ಸರ್ಕಾರದ ಅಮ್ರತಯೋಜನೆಯಲ್ಲಿ ಒಳಚರಂಡಿ ವ್ಯವಸ್ಥಯನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ನಗರದ ಜಪ್ಪುಕುಡುಪಾಡಿದೋಟ ಬಳಿ...