ಮಂಗಳೂರು ಅಭಿವೃದ್ಧಿಗೆ 135 ಕೋಟಿ ರೂಪಾಯಿ ಯೋಜನೆ : ಜೆ.ಆರ್.ಲೋಬೊ

ಮಂಗಳೂರು ಅಭಿವೃದ್ಧಿಗೆ 135 ಕೋಟಿ ರೂಪಾಯಿ ಯೋಜನೆ : ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರವನ್ನು ಸುಂದರ ನಗರವನ್ನಾಗಿ ಮಾಡಲು 135 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಮಂಜೂರು ಮಾಡಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ಉರ್ವಾ ಮಾರಿಗುಡಿ ದ್ವಾರದಿಂದ ಉರ್ವಾ ಮಾರುಕಟ್ಟೆ ವೃತ್ತದ ವರಗೆ ಸುಮಾರು 1.25 ಕೋಟಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು....
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ 5 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸಲು ಕ್ರಮ: ಜೆ.ಆರ್.ಲೋಬೊ

ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ 5 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸಲು ಕ್ರಮ: ಜೆ.ಆರ್.ಲೋಬೊ

ಬೆಂಗಳೂರು: ಮಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರನ್ನು 5 ಮೀಟರ್ ಎತ್ತರಕ್ಕೆ ನಿಲ್ಲಿಸುವುದಕ್ಕೇ ಅಗತ್ಯವಾದ ಜಮೀನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಒತ್ತಾಯಿಸಿದರು. ಅವರು ವಿಧಾನ ಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ವಿಷಯ ಮಂಡಿಸಿ ನಗರಾಭಿವೃದ್ಧಿ ಮತ್ತು...
MLA Lobo woos Overseas Investors on potentials of Mangaluru to set up IT/BT industries

ಮಂಗಳೂರು ಐಟಿಬಿಟಿಗೆ ಪರಿಪಕ್ವ: ಜೆ.ಆರ್.ಲೋಬೊ

ಬೆಂಗಳೂರು: ಎರಡನೇ ಹಂತದ ನಗರಗಳಲ್ಲಿ ಮಂಗಳೂರು ಮುಂಚೂಣೆಯಲ್ಲಿದೆ ಮತ್ತು ಮಂಗಳೂರು ಬೆಂಗಳೂರಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದ ಪರಿಸರ ಹಾಗೂ ಮೂಲಭೂತ ಸೌಕರ್ಯಗಳನ್ನು ಹೊಂದಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬೆಂಗಳೂರಲ್ಲಿ ಜರಗಿದ ಐಟಿ ಬಿಟಿ ಸಮಾವೇಶದಲ್ಲಿ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ...
ಆಶ್ರಮ ಶಾಲೆ ಕಟ್ಟಡಕ್ಕೆ ಶಾಸಕ ಜೆ.ಆರ್.ಲೋಬೊ ಶಿಲಾನ್ಯಾಸ

ಆಶ್ರಮ ಶಾಲೆ ಕಟ್ಟಡಕ್ಕೆ ಶಾಸಕ ಜೆ.ಆರ್.ಲೋಬೊ ಶಿಲಾನ್ಯಾಸ

ಮಂಗಳೂರು: ನಗರದ ಕದ್ರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 1.98 ಕೋಟಿ ರೂಪಾಯಿ ವೆಚ್ಚದಲ್ಲಿ ಆಶ್ರಮ ಶಾಲೆ ಕಟ್ಟಡಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ರೂಪಾ . ಡಿ.ಬಂಗೇರ, ಕೆ ಎಸ್ ಆರ್ ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ನೆಲ್ಸನ್ , ಪುಷ್ಪರಾಜ್ ಪೂಜಾರಿ ಹಾಗೂ...