ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ

ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ

ಮಂಗಳೂರು: ಮಂಗಳೂರಲ್ಲಿ ಸುಮಾರು 10 ಎಕ್ರೆ ಪ್ರದೇಶದಲ್ಲಿ 1100 ಆಶ್ರಯ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುವುದು ಇದು ಮೊದಲ ಯೋಜನೆಯಾಗಿದೆ. ಇದು ಮುಗಿದು ಬಳಿಕ ಎರಡನೇ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. ಅವರು ಆಶ್ರಯ ಯೋಜನೆಯಲ್ಲಿ ಮೊದಲ ಯೋಜನೆಯಲ್ಲಿ ಮನೆ ಸಿಗದವರು ನಿರಾಶರಾಗುವ...
ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು !

ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು !

ಮಂಗಳೂರು: ಮಂಗಳೂರು ಹಳೆಬಂದರು ಅಳಿವೆ ಬಾಗಿಲಲ್ಲಿ ಹೂಳುತುಂಬಿರುವುದನ್ನು ತೆರವು ಮಾಡಲು ಹೂಳೆತ್ತುವ ಯಂತ್ರ ಬಂದಿದ್ದು ಮುಂದಿನ 90 ದಿನಗಳಲ್ಲಿ ಹೂಳೆತ್ತುವ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಹಳೆಬಂದರಿನಲ್ಲಿ ಹೂಳು ತುಂಬಿರುವ ಪರಿಣಾಮ ಅವಘಡಗಳು ಸಂಭವಿಸುತ್ತಿರುವ ಬಗ್ಗೆ ಸ್ಥಳೀಯರು ಶಾಸಕ ಜೆ.ಆರ್.ಲೋಬೊ ಅವರಿಗೆ ಮನವಿ...
ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ

ಎರಡು ರಸ್ತೆ ನಿರ್ಮಾಣಕ್ಕೆ ಸಿಆರ್ ಎಫ್ ಫಂಡ್ ನಿಂದ 8 ಕೋಟಿ ಮಂಜೂರು: ಜೆ.ಆರ್.ಲೋಬೊ

ಮಂಗಳೂರು: ಕುಲಶೇಖರ-ಕಣ್ಣಗುಡ್ಡೆಗೆ ರಸ್ತೆ ನಿರ್ಮಾಣ ಮಾಡಲು ಮತ್ತು ನೇತ್ರಾವತಿ ಸೇತುವೆಯಿಂದ ನದಿ ತೀರದಲ್ಲಿ ಕಣ್ಣೂರು ಮಸೀದಿವರೆಗೆ ಹೊಸದಾಗಿ ರಸ್ತೆ ನಿರ್ಮಿಸಲು ಕೇಂದ್ರ ಸರ್ಕಾರದಿಂದ ಸಿಆರ್ ಎಫ್ ಫಂಡ್ ಮೂಲಕ 8 ಕೋಟಿ ರೂಪಾಯಿ ಮಂಜೂರು ಮಾಡಿಸುವಲ್ಲಿ ಶಾಸಕ ಜೆ.ಆರ್.ಲೋಬೊ ಯಶಸ್ವಿಯಾಗಿದ್ದಾರೆ. ಕುಲಶೇಖರ- ಕಣ್ಣಗುಡ್ಡೆ ರಸ್ತೆಗೆ 5...
ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ

13 ರಂದು ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ಮೆಡಿಕಲ್ ಕ್ಯಾಂಪ್

ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ನವೆಂಬರ್ 13 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಕುಲಶೇಖರ ಸೇಕ್ರೆಡ್ ಹಾರ್ಟ್ಸ್ ಶಾಲೆಯ ಕೆ.ಜೆ ಬ್ಲಾಕ್ ನಲ್ಲಿ ಏರ್ಪಡಿಸಲಾಗಿದೆ. ಮಂಗಳೂರು ದಕ್ಷಿಣ ವಿಧಾನ ಸಭಾ, ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ, 51 ನೇ ಅಳಪೆ ಉತ್ತರ...