News from jrlobo’s Office

Latest Updates

ಉಪ್ಪಿನಂಗಡಿ ಪರಿಸರದಲ್ಲಿ ಮಿಥುನ್ ಎಂ ರೈ ಅಬ್ಬರದ ಪ್ರಚಾರ

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಶ್ರೀ ಎಂ.ಮಿಥುನ್‍ರೈ ಇಂದು ದಿನಾಂಕ 16.04.2019 ರಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವರ ದರ್ಶನ ಪಡೆದು ಬಳಿಕ ಉಪ್ಪಿನಂಗಡಿ ಪೇಟೆಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು. ಅಲ್ಲದೆ ಬಜತ್ತೂರು, ಪೆರ್ನೆ, ಮಂಜಲ್ಪಡ್ಪು, ಕಂಬಳಬೆಟ್ಟು, ಪುಣಚ,...

ಕಸಬಾ ಬೆಂಗ್ರೆಯಲ್ಲಿ ಮಾಜಿ ಶಾಸಕ ಲೋಬೊ ರವರಿಂದ ಮತಯಾಚನೆ

ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 16.04.2019 ರಂದು ಬೆಳಿಗ್ಗೆ ನಗರದ ಕಸಬಾ ಬೆಂಗ್ರೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಆ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ...

ಮಿಥುನ್ ರೈ ಗೆಲ್ಲಿಸಿ, ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಒತ್ತುಃ ಡಿ.ಕೆ.ಶಿವಕುಮಾರ್

ಗುತ್ತಿಗಾರುಃ ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಎಂ.ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ...
ದ.ಕ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಕಾಂಗ್ರೆಸ್‍ಗೆ ಮತ ನೀಡಿ  – ಮಿಥುನ್ ರೈ

ದ.ಕ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಕಾಂಗ್ರೆಸ್‍ಗೆ ಮತ ನೀಡಿ – ಮಿಥುನ್ ರೈ

ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆ ವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ...