News from jrlobo’s Office

Latest Updates

ಅತ್ತಾವರ , ಬಾಬುಗುಡ್ಡೆ ಪ್ರದೇಶಗಳಿಗೆ ಮಿಥುನ್ ಎಂ ರೈ ಪರ ಲೋಬೊ ಪ್ರಚಾರ

ನಗರದ ಅತ್ತಾವರ ವಾರ್ಡಿನ ವ್ಯಾಪ್ತಿಯಲ್ಲಿರುವ ಅತ್ತಾವರ ಹಗೂ ಬಾಬುಗುಡ್ಡೆ ಪ್ರದೇಶಗಳಲ್ಲಿ ಮಾಜಿ ಶಾಸಕರಾದ ಶ್ರೀ ಜೆ.ಆರ್.ಲೋಬೋರವರು ಇಂದು:12-04-2019 ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಮಿಥುನ್ ರೈ ಪರವಾಗಿ ಪ್ರಚಾರ ನಡೆಸಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡರು. ಈ ಸಂಧರ್ಭದಲ್ಲಿ...

ದ.ಕ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಕಾಂಗ್ರೆಸ್‍ಗೆ ಮತ ನೀಡಿ – ಮಿಥುನ್ ರೈ

ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆ ವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಮಿಥುನ್ ರೈ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆದಿ ಮತದಾರರನ್ನು...

ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಮಿಥುನ್ ರೈ ಮತಯಾಚನೆ

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ರೈ ಇಂದು ದಿನಾಂಕ 11.04.2019 ರಂದು ಬಂಟ್ವಾಳ ತಾಲೂಕಿನ ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಜರಗಿದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ, ಕೆಪಿಸಿಸಿ...
ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು

ಶ್ರೀಯುತ ಜೆ.ಆರ್. ಲೋಬೊ ರವರು ಇಂದು ಮಂಗಳೂರಿನ ಬಂದರು ಮತ್ತು ಕಂದಕ್ ಪ್ರದೇಶದಲ್ಲಿ ಮತಯಾಚನೆ ನಡೆಸಿದರು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಪರವಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ...

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ವೇದವ್ಯಾಸ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ವೇದವ್ಯಾಸ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ

ಮಂಗಳೂರುಃ ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು...