News from jrlobo’s Office

Latest Updates

11 ಕಾಮಗಾರಿ ನಿರ್ಮಾಣಕ್ಕೆ 200 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ 11 ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 2೦೦ ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. 37 ನೇ ವಾರ್ಡ್ ಮರೋಳಿ ರೇಗೋ ಬಾಗ್ ನಿಂದ ಜಯನಗರ 2 ನೇ ಅಡ್ಡ ರಸ್ತೆ ವರೆಗೆ ರಸ್ತೆ ಕಾಂಕ್ರೀಟಿಕರಣ...

ಪಿಲಿಕುಳದಲ್ಲಿ ಅಭಿವೃದ್ಧಿ ಕಾಮಗಾರಿಗೆ 690 ಲಕ್ಷ ಮಂಜೂರು : ಜೆ.ಆರ್.ಲೋಬೊ

ಮಂಗಳೂರು: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ 690 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ವಾಮಂಜೂರು ಜಂಕ್ಷನ್ ನಿಂದ ಪಿಲಿಕುಳ ನಿಸರ್ಗಧಾಮದ ಮುಖ್ಯ ದ್ವಾರದವರೆಗೆ ಸುಮಾರು...

ತೋಡುಗಳಲ್ಲಿ ಮಳೆನೀರು ಹರಿದು ಹೋಗಲು ಕ್ರಮ ಕೈಗೊಳ್ಳಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಳೆ ನೀರು ಸರಾಗವಾಗಿ ಹರಿದು ಹೋಗದೆ ಜನರಿಗೆ ಸಮಸ್ಯೆಯುಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಶಾಸಕ ಜೆ.ಆರ್.ಲೋಬೊ ಅವರು ಯಾವುದೇ ಕಾರಣಕ್ಕೂ ತೋಡುಗಳಲ್ಲಿ ನೀರು ನಿಲ್ಲಬಾರದು ಮತ್ತು ಆಗಾಗ ತೋಡುಗಳನ್ನು ಶುಚಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಕದ್ರಿ ಕಚೇರಿಯಲ್ಲಿ ಮಳೆಯಿಂದಾದ ಬಗ್ಗೆ ಸಮಾಲೋಚನೆ...
ಜೆಪ್ಪು ಕುಡುಪಾಡಿ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ರೂ. 3.00 ಲಕ್ಷ ಬಿಡುಗಡೆ

ಜೆಪ್ಪು ಕುಡುಪಾಡಿ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ರೂ. 3.00 ಲಕ್ಷ ಬಿಡುಗಡೆ

ಜೆಪ್ಪು ಕುಡುಪಾಡಿಯಲ್ಲಿರುವ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರಕಾರದ ವತಿಯಿಂದ ಮಂಜೂರಾದ ರೂ....

ಕಲೆಕ್ಟರ್ ಗೇಟ್ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಆರಂಭ. ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಬದ್ಧ – ಶಾಸಕ ಲೋಬೊ

ಕಲೆಕ್ಟರ್ ಗೇಟ್ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಆರಂಭ. ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಬದ್ಧ – ಶಾಸಕ ಲೋಬೊ

ಮಹಾನಗರ ಪಾಲಿಕೆಯಲ್ಲಿ ನಗರದ ಅಭಿವೃದ್ಧಿ ಮಾಡಲಿಕ್ಕೆ ಒಳ್ಳೆಯ ಹಿರಿಯ ಕಾರ್ಪೊರೇಟರುಗಳ ತಂಡವಿದೆ. ಅಧಿಕಾರಿಗಳ ಸಹಕಾರವಿದೆ. ಎಲ್ಲರೂ...

ನೇತ್ರಾವತಿ ಮತ್ತು ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ತಾಂತ್ರಿಕ ಮತ್ತು ವೈಜ್ಞಾನಿಕ ಅಧ್ಯಯನ ನಡೆಸಬೇಕು ಹಾಗೂ ಇದನ್ನು ಜನರ ಜೊತೆಯಲ್ಲಿ ಜನರ ಸಂಶಯಗಳನ್ನು ನಿವಾರಣೆಗೊಳಿಸಬೇಕು. – ಶಾಸಕ ಲೋಬೊ

ನೇತ್ರಾವತಿ ಮತ್ತು ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ತಾಂತ್ರಿಕ ಮತ್ತು ವೈಜ್ಞಾನಿಕ ಅಧ್ಯಯನ ನಡೆಸಬೇಕು ಹಾಗೂ ಇದನ್ನು ಜನರ ಜೊತೆಯಲ್ಲಿ ಜನರ ಸಂಶಯಗಳನ್ನು ನಿವಾರಣೆಗೊಳಿಸಬೇಕು. – ಶಾಸಕ ಲೋಬೊ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ...

ಮೊಬೈಲ್ ಜಾಮರ್ ಅಳವಡಿಕೆಯಿಂದ ನಾಗರಿಕರಿಗೆ ಆಗುವ ತೊಂದರೆಗೆ  ಶ್ರೀಘ್ರ ಪರಿಹಾರ – ಜೆ.ಆರ್. ಲೋಬೊ

ಮೊಬೈಲ್ ಜಾಮರ್ ಅಳವಡಿಕೆಯಿಂದ ನಾಗರಿಕರಿಗೆ ಆಗುವ ತೊಂದರೆಗೆ ಶ್ರೀಘ್ರ ಪರಿಹಾರ – ಜೆ.ಆರ್. ಲೋಬೊ

ಮಂಗಳೂರಿನ ಕೊಡಿಯಾಲ್‍ಬೈಲ್‍ನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ನೆಟ್‍ವರ್ಕ್ ಜಾಮರ್ ಅಳವಡಿಸಿದ ಪರಿಣಾಮವಾಗಿ ಇಲ್ಲಿನ ಸುತ್ತಲಿನ...