News from jrlobo’s Office

Latest Updates

ನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ, ಶುಚಿತ್ವ ರಾಕ್ಷಸ ಸ್ವಭಾವದ ಸಮಸ್ಯೆಯಾಗಿದೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ನಗರಗಳಲ್ಲಿ ಘನ ತ್ಯಾಜ್ಯ ನಿರ್ವಣೆ, ಶುಚಿತ್ವ ಒಂದು ರಾಕ್ಷಸ ಸ್ವಭಾವದ ಸಮಸ್ಯೆಯಾಗಿ ಪರಿಣಮಿಸಿದೆ.ಘನ ತ್ಯಾಜ್ಯ ಸಮಸ್ಯೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ವಿಷಯದ ಕುರಿತು ಗಂಭೀರವಾಗಿ ಆಲೋಚಿಸಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಕಳವಳ ವ್ಯಕ್ತಪಡಿಸಿದರು. ಅವರು ವಿಧಾನ ಸಭೆಯಲ್ಲಿ ನಗರಾಭಿವೃದ್ಧಿ...

ಶಾಂತಿ ಕಾಪಾಡಿಕೊಂಡು ಬದುಕ ಬೇಕು : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಧರ್ಮ ಧರ್ಮಗಳ ನಡುವೆ ಜಗಳವಾಗದಂತೆ ಸರ್ವಧರ್ಮಗಳ ನಡುವೆ ಸಮಾನತೆಯನ್ನು ಕಾಣಬೇಕು. ಎಲ್ಲರೂ ದೇವರ ಮಕ್ಕಳು ಎನ್ನುವ ಭಾವನೆಯನ್ನು ಮೂಡಿಸಿಕೊಂಡು ಬದುಕಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಜಪ್ಪುವಿನ ಸಂಕಪ್ಪ ಮೆಮೋರಿಯಾಲ್ ಹಾಲ್ ನಲ್ಲಿ ರಾಷ್ಟ್ರೀಯ ಕುಟುಂಬ ಪರಿಹಾರ ನಿಧಿ ವಿತರಿಸಿ ಮಾತನಾಡುತ್ತಿದ್ದರು....

3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಯಲ್ಲಿ ಸುಮಾರು 3 ಸಾವಿರ ಮನೆಗಳಿಗೆ ಹಕ್ಕು ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೊಡಿಸುವುದಾಗಿ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ 94 ಸಿಸಿಯ ಕುರಿತು ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಈಗಾಗಲೇ 30x40 ಅಡಿಯ...
ಕಾರ್‍ಸ್ಟ್ರೀಟ್‍ ಸರಕಾರಿ ಮಹಿಳಾ ಜೂನಿಯರ್ ಕಾಲೇಜ್ ಹಾಗು ಪ್ರೌಡ ಶಾಲೆ ಶೈಕ್ಷಣಿಕ ವರ್ಷದ ಪ್ರಗತಿ ಪರಿಶೀಲನೆ: ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಸಭೆ

ಕಾರ್‍ಸ್ಟ್ರೀಟ್‍ ಸರಕಾರಿ ಮಹಿಳಾ ಜೂನಿಯರ್ ಕಾಲೇಜ್ ಹಾಗು ಪ್ರೌಡ ಶಾಲೆ ಶೈಕ್ಷಣಿಕ ವರ್ಷದ ಪ್ರಗತಿ ಪರಿಶೀಲನೆ: ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಸಭೆ

ಮಂಗಳೂರು: ಶಾಸಕ ಜೆ. ಆರ್. ಲೋಬೊ ಇವರ ಅಧ್ಯಕ್ಷತೆಯಲ್ಲಿ ಅಭಿವೃದ್ಧಿ ಸಮಿತಿಯು ಕಾರ್‍ಸ್ಟ್ರೀಟ್‍ನಲ್ಲಿರುವ ಸರಕಾರಿ ಮಹಿಳಾ ಜೂನಿಯರ್...

ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ ಉರ್ವ ಕ್ರೀಡಾಂಗಣ ನವೀಕರಣಗೊಳಿಸಲಾಯಿತು

ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ ಉರ್ವ ಕ್ರೀಡಾಂಗಣ ನವೀಕರಣಗೊಳಿಸಲಾಯಿತು

ಮಂಗಳೂರು,ನ.26: ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ 18 ಲಕ್ಷ...

ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು

ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು

ಮಂಗಳೂರು ನಂತೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು...