Website

Latest Updates

ಸ್ಮಾರ್ಟ್ ಸಿಟಿಗಳಿಗೆ ಬಿಡುಗಡೆಯಾದ ಹಣ 1656 ಕೋಟಿ ಶಾಸಕ ಜೆ.ಆರ್.ಲೋಬೊ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರ ಉತ್ತರ

ಮಂಗಳೂರು: ಸ್ಮಾರ್ಟ್ ಸೀಟಿ ಯೋಜನೆಗೆ ರಾಜ್ಯದ ಆರು ನಗರಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯವರೆಗೆ 1656 ಕೋಟಿ ರೂಪಾಯಿ ಬಿಡಗಡೆ ಮಾಡಿದ್ದು ಈ ಪೈಕಿ ಮಂಗಳೂರಿಗೆ 216 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ರಾಜ್ಯದ ನಗರಾಭಿವೃದ್ಧಿ ಸಚಿವರು ಶಾಸಕ ಜೆ.ಆರ್.ಲೋಬೊ ಅವರಿಗೆ ವಿಧಾನ ಸಭೆಯಲ್ಲಿ ಉತ್ತರಿಸಿದ್ದಾರೆ. ಶಾಸಕರ...

ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳು ಮತ್ತು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಕನಕರಬೆಟ್ಟು- ಸೂಟರ್ಪೇಟೆ ಅಂಡರ್ ಪಾಸ್ ಕಾಮಗಾರಿ...

250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್ ಕೊಡಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ನಗರದಲ್ಲಿ 250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿದ್ದು ಅವರಿಗೆ ಐಡಿ ಕಾರ್ಡ್ ಕೊಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಮತ್ತು ಎಪಿಎಂಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ ವ್ಯಕ್ತಪಡಿಸಿದರು. ಅವರು ಇಂದು ಮಲ್ಲಿಕಟ್ಟೆ ಕಚೇರಿಯಲ್ಲಿ ಹಮಾಲಿ ಕಾರ್ಮಿಕರು, ಎಪಿಎಂಸಿ ಮತ್ತು ಕಾರ್ಮಿಕ...
ಬೆಂಗ್ರೆ ನಿವಾಸಿಗಳಿಗೆ ಹಕ್ಕುಪತ್ರಕ್ಕಾಗಿ ಶಾಸಕ ಜೆ.ಆರ್.ಲೋಬೊ ಉಸ್ತುವಾರಿಯಲ್ಲಿ ಸರ್ವೇ ಕೆಲಸ ಆರಂಭ

ಬೆಂಗ್ರೆ ನಿವಾಸಿಗಳಿಗೆ ಹಕ್ಕುಪತ್ರಕ್ಕಾಗಿ ಶಾಸಕ ಜೆ.ಆರ್.ಲೋಬೊ ಉಸ್ತುವಾರಿಯಲ್ಲಿ ಸರ್ವೇ ಕೆಲಸ ಆರಂಭ

ಮಂಗಳೂರು: ಬೆಂಗ್ರೆಯಲ್ಲಿ ಅನಾದಿಕಾಲದಿಂದ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿರುವವರಿಗೆ ಸರ್ಕಾರದಿಂದ ನಿವೇಶನಗಳಿಗೆ...