News From
Jr Lobo’s Office

Latest Updates

ಡಿಜಿಟಲ್ ಮಿಡಿಯಾ ಮೂಲಕ ಹಾಲಿ – ಸಂಸದನಿಗೆ ಟಾಂಗ್ ನೀಡಿದ ಕಾಂಗ್ರೆಸ್

ಮಂಗಳೂರು ಕಾಂಗ್ರೆಸ್ ಸೋಶಿಯಲ್ ಮಿಡಿಯ ತಂಡ ಹಾಲಿ ಸಂಸದ ನಳಿನ್ ಕುಮಾರ್ ಅವರಿಗೆ ಟಾಂಗ್ ನೀಡುವ ಪ್ರಯತ್ನವಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಇಂಟರ್ಯಾಕ್ಟಿವ್ ವೆಬ್ ಸೈಟ್ ಸಂಪರ್ಕ ಮಾಹಿತಿಯನ್ನು ಸೋಶಿಯಲ್ ಮಿಡಿಯಾದಲ್ಲಿ ಹರಿಯಬಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರವರು ಡಿಜಿಟಲ್ ಮಿಡಿಯಾದಲ್ಲಿ ಬಹಳಷ್ಟು...

ಏಪ್ಪತ್ತು ವರುಷಗಳಲ್ಲಿ ದೇಶ ಕಟ್ಟಿದ್ದೆ ಕಾಂಗ್ರೆಸ್

ಮಂಗಳೂರುಃ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಬ್ಬರದ ಭಾಷಣ ಮತ್ತು ಪ್ರಚಾರ ನಡೆದಿದೆಯೇ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಏಪ್ಪತ್ತು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ದೇಶವನ್ನು ಸುಭದ್ರವಾಗಿ ಕಟ್ಟಿದ್ದೆ ಕಾಂಗ್ರೆಸ್ ಎಂದು ಮಂಗಳೂರಿನ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದ್ದಾರೆ. ಬಣ್ಣದ ಮಾತುಗಳಿಂದ,...

ಕುದ್ರೋಳಿಯಲ್ಲಿ ಪೂಜೆ ಸಲ್ಲಿಸಿದ ಮಿಥುನ್ ರೈ ಕುಟುಂಬ

ಮಂಗಳೂರುಃ ಬ್ರಹ್ಮಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶ್ರೀ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಲೋಕಸಭಾ ಅಭ್ಯರ್ಥಿ ಶ್ರೀ ಮಿಥುನ್ ಎಂ.ರೈ ರವರ ಕುಟುಂಬದವರು ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು. ಅಭ್ಯರ್ಥಿ ಮಿಥುನ್ ರೈ ತಂದೆ ನಗರದ ಖ್ಯಾತ ವೈದ್ಯ...
ಶಕ್ತಿನಗರ ಪದವಿನ ಪ್ರೀತಿನಗರದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಉದ್ಘಾಟನೆಗೊಳಿಸಿದರು

ಶಕ್ತಿನಗರ ಪದವಿನ ಪ್ರೀತಿನಗರದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಉದ್ಘಾಟನೆಗೊಳಿಸಿದರು

ಮಂಗಳೂರು, ನ.16: ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ವಿಶೇಷ ಮುತುವರ್ಜಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾದ 25 ಲಕ್ಷ...

ನಗರದ ಆದಂ ಕುದ್ರು ಎಂಬಲ್ಲಿ ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ತಾ 9/11 ರಂದು ಶಾಸಕರು ನಡೆಸಿದರು.

ನಗರದ ಆದಂ ಕುದ್ರು ಎಂಬಲ್ಲಿ ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ತಾ 9/11 ರಂದು ಶಾಸಕರು ನಡೆಸಿದರು.

ಮಂಗಳೂರು,ನ.9: ನಗರದ ಆದಂ ಕುದ್ರು ಎಂಬಲ್ಲಿ ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ರಸ್ತೆ...

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೋಡಿಯಾಲ್ ಬೈಲ್ ವಾರ್ಡಿನ ಕೋಡಿಯಾಲ್ ಗುತ್ತು ಗುದ್ದಲಿ ಪೂಜೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ನೆರವೇರಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೋಡಿಯಾಲ್ ಬೈಲ್ ವಾರ್ಡಿನ ಕೋಡಿಯಾಲ್ ಗುತ್ತು ಗುದ್ದಲಿ ಪೂಜೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ನೆರವೇರಿಸಿದರು.

ಮಂಗಳೂರು,ನ.08: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೋಡಿಯಾಲ್ ಬೈಲ್ ವಾರ್ಡಿನ ಕೋಡಿಯಾಲ್ ಗುತ್ತು ರಸ್ತೆಗೆ ಎಸ್.ಎ¥sóï.ಸಿ...

ಮಂಗಳೂರು ದಕ್ಷಿಣ ವಿದಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಣ್ಣ ನೀರಾವರಿ ಯೋಜನೆಯಡಿಯಲ್ಲಿ 3 ಕೋಟಿ 40 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಮಂಗಳೂರು ದಕ್ಷಿಣ ವಿದಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಣ್ಣ ನೀರಾವರಿ ಯೋಜನೆಯಡಿಯಲ್ಲಿ 3 ಕೋಟಿ 40 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಮಂಗಳೂರು,ನ.04: ಶಾಸಕ ಶ್ರೀ ಜೆ.ಆರ್ ಲೋಬೊರವರು ಸರಕಾರಕ್ಕೆ ಸಲ್ಲಿಸಿರುವ ವಿಶೇಷ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿಯ ನಬಾರ್ಡ್...