ಮನೆ ಮನೆಗೆ ಹೋಗಿ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮ ತಿಳಿಸಿ: ಶಾಸಕ ಜೆ.ಆರ್.ಲೋಬೊ

ಮನೆ ಮನೆಗೆ ಹೋಗಿ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮ ತಿಳಿಸಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಜನರು ಮನೆ ಮನೆಗೆ ಹೋಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಕರೆ ನೀಡಿದರು. ಅವರು 51 ನೇ ಅಳಪೆ ವಾರ್ಡ್ ನ 173 ನೇ ಬೂತ್ ನಲ್ಲಿ ಹೆನ್ರಿ ಡಿಸೋಜರ ನೇತ್ರತ್ವದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಲ್ಲರೂ...
ಜನಸಂಪರ್ಕ ಸಭೆಯ ಪ್ರತೀ ಅರ್ಜಿಗೂ ಸ್ಪಂದನೆ : ಶಾಸಕ ಜೆ.ಆರ್.ಲೋಬೊ

ಜನಸಂಪರ್ಕ ಸಭೆಯ ಪ್ರತೀ ಅರ್ಜಿಗೂ ಸ್ಪಂದನೆ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಜನಸಂಪರ್ಕ ಸಭೆಯಲ್ಲಿ ನಾಗರಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಗೂ ಸ್ಪಂದಿಸುವುದಾಗಿ ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬಜ್ಜೋಡಿ ಇನ್ ಫೆಂಟ್ ಜೀಸಸ್ ಚರ್ಚ್ ಹಾಲ್ ನಲ್ಲಿ ಮರೋಳಿ ವಾರ್ಡ್ ನ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ನೀವು ಕೊಟ್ಟಿರುವ ಅರ್ಜಿಗಳಲ್ಲಿ ಯಾವುದನ್ನೆಲ್ಲಾ ತಕ್ಷಣಕ್ಕೆ...
ನೇತ್ರಾವತಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ ನಿರ್ಮಿಸಲಾಗುವುದು: ಶಾಸಕ ಜೆ.ಆರ್.ಲೋಬೊ

ನೇತ್ರಾವತಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ ನಿರ್ಮಿಸಲಾಗುವುದು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ನೇತ್ರಾವತಿ ನದಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ ನಿರ್ಮಿಸಲು, ಆ ರಸ್ತೆಯಲ್ಲಿ ಜಾಗಿಂಗ್ ಸೌಕಲಿಂಗ್ ಕೂಡಾ ಮಾಡಲು ಅನುಕೂಲವಾಗುವ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳಿಗೆ ಶಾಸಕ ಜೆ.ಆರ್.ಲೋಬೊ ಅವರು ಮಾಹಿತಿ ನೀಡಿದರು. 6 ಕಿ.ಮೀ ಉದ್ದದ ರಸ್ತೆಯಿದಾಗಿದ್ದು ಸುಮಾರು 300...
ನೇತ್ರಾವತಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ ನಿರ್ಮಿಸಲಾಗುವುದು: ಶಾಸಕ ಜೆ.ಆರ್.ಲೋಬೊ

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ಸುದ್ಧಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು ಎಂದರು. ಲಕ್ಷದ್ವೀಪಕ್ಕೆ ಉನ್ನತ...
ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲು 50 ಕೋಟಿ ಅನುದಾನ : ಶಾಸಕ ಜೆ.ಆರ್.ಲೋಬೊ

ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲು 50 ಕೋಟಿ ಅನುದಾನ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರದಲ್ಲಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸುವ ಮೂಲಕ ವಿದ್ಯುತ್ ತಂತಿಗಳು ತೂಗಾಡುವುದನ್ನು ತಪ್ಪಿಸಿ ನಗರವನ್ನು ಸುಂದರವನ್ನಾಗಿ ಮಾಡಲು 50 ಕೋಟಿ ರೂಪಾಯಿ ಅನುದಾನವನ್ನು ಪಡೆಯಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆಯ ತಮ್ಮ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ...