ಬೆಳ್ತಂಗಡಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ – ನಮ್ಮದು ನೈಜ ಹಿಂದೂತ್ವಃ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬೆಳ್ತಂಗಡಿಃ ಎಲ್ಲ ಜಾತಿ ಧರ್ಮದವರನ್ನು ಗೌರವಿಸುವ ನಮ್ಮದು ನೈಜ ಹಿಂದೂತ್ವ ಎಂದು ಕಾಂಗ್ರೆಸ್ ಪಕ್ಷ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ. ಬೆಳ್ತಂಗಡಿ ವಿಧಾನಸಭಾ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ...
ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ರೈ ಇಂದು ದಿನಾಂಕ 08.04.2019 ರಂದು ಬೆಳ್ತಂಗಡಿಯ ಕನ್ಯಾಡಿ ಪರಿಸರದಲ್ಲಿ ಜರಗಿದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹರೀಶ್ ಕಮಾರ್, ಬೆಳ್ತಂಗಡಿ ವಿಧಾನಸಭಾ...
ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 08.04.2019 ರಂದು ಬಜಾಲ್ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಸುಮಯ್ಯ ಅಶ್ರಫ್, ವಾರ್ಡು ಅಧ್ಯಕ್ಷ ಆನಂದ ರಾವ್,...
ಮಂಗಳೂರು 7 ಏಪ್ರಿಲ್ 2019: ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ...
ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು 07.04.2019 ರಂದು ಬೋಳೂರು ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಲತಾ ಸಾಲ್ಯಾನ್, ಮೋಹನ್ ಶೆಟ್ಟಿ, ಕಮಲಾಕ್ಷ...